Breaking News

ಮೀಸಲಾತಿ ಹೋರಾಟ ಎತ್ತಸಾಗಿದೆ ಎಂದ ಹೈಕೋರ್ಟ್ ವಕೀಲ ಎಸ್.ವಿ.ಎಸ್

Spread the love

ಬೆಂಗಳೂರು: ಇತ್ತೀಚೆಗೆ ಸಮಾಜದಲ್ಲಿ ಜಾತಿ ಜಾತಿಗಳಿಗೂ ಮೀಸಲಾತಿ ನೀಡಬೇಕೆಂದು ಸಮಾಜವನ್ನು ಮಾರ್ಗದರ್ಶನ ಮಾಡುವ ಸ್ವಾಮೀಜಿಗಳು ಹೋರಾಟಕ್ಕೆ ಇಳಿದಿರುವುದು ಬಹು ಚರ್ಚಿತ ಅಂಶವಾಗಿದೆ. ಧರ್ಮದ ಅನುಯಾಯಿಗಳಾದ ಪೂಜ್ಯರುಗಳೇ ಈ ರೀತಿಯ ಹಾದಿಯಲ್ಲಿ ಹೊರಟಿರುವುದು ಬೇಸರತರಿಸಿದೆ ಎಂದು ಹೈಕೋರ್ಟ್ ವಕೀಲ ಎಸ್.ವಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ.

ಸನ್ಯಾಸತ್ವದ ಮೂಲತ್ವವೇ ಸರ್ವಸಂಘ ಪರಿತ್ಯಾಗ ಎಂಬ ಅರ್ಥವನ್ನು ವೇದಗಳ ಕಾಲದಿಂದಲೂ ಅಳವಡಿಕೆಯಾಗಿದೆ. ಧರ್ಮದ ತಳಹದಿಯೇ ಜಾತಿ. ಈ ಜಾತಿ ಜಾತಿಗಳ ಸಮಷ್ಟಿಯೇ ಧರ್ಮ. ಆದರೆ ಈ ಜಾತಿ ಜಾತಿಗಳ ಮೀಸಲಾತಿ ಹೋರಾಟಗಳಿಂದ ಎಲ್ಲೋ ಒಂದುಕಡೆ ಧರ್ಮದ ತಳಹದಿಗೆ ಮಾರಕವಾಗುತ್ತದೆಯೇನೋ ಎಂಬ ಆತಂಕ ನಿರ್ಮಾಣವಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ