Breaking News

ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು: : ದ್ವಿತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮೇ.24ರಿಂದ ಜೂನ್ 16ರವರೆಗೆ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೀಗಿದೆ.. ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ

  • ಮೇ 24- ಇತಿಹಾಸ
  • ಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
  • ಮೇ 26- ಭೂಗೋಳ ಶಾಸ್ತ್ರ
  • ಮೇ 27- ಮನಃಶಾಸ್ತ್ರ, ಬೇಸಿಕ್ ಗಣಿತ
  • ಮೇ 28- ತರ್ಕಶಾಸ್ತ್ರ
  • ಮೇ 29- ಹಿಂದಿ
  • ಮೇ 31- ಇಂಗ್ಲಿಷ್
  • ಜೂನ್ 01- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್​, ಹೆಲ್ತ್​ಕೇರ್, ವೆಲ್‍ನೆಸ್ ಬ್ಯೂಟಿ
  • ಜೂನ್ 02- ರಾಜ್ಯಶಾಸ್ತ್ರ, ಗಣಕ ವಿಜ್ಞಾನ
  • ಜೂನ್ 03- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
  • ಜೂನ್ 04- ಅರ್ಥಶಾಸ್ತ್ರ
  • ಜೂನ್ 05- ಗೃಹ ವಿಜ್ಞಾನ
  • ಜೂನ್ 07- ವ್ಯವಹಾರ ಅಧ್ಯಯನ, ಭೌತಶಾಸ್ತ್ರ
  • ಜೂನ್ 08- ಐಚ್ಛಿಕ ಕನ್ನಡ
  • ಜೂನ್ 09- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
  • ಜೂನ್ 10- ಸಮಾಜ ಶಾಸ್ತ್ರ, ರಸಾಯನಶಾಸ್ತ್ರ
  • ಜೂನ್ 11- ಉರ್ದು, ಸಂಸ್ಕೃತ
  • ಜೂನ್ 12- ಸಂಖ್ಯಾಶಾಸ್ತ್ರ
  • ಜೂನ್ 14- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ
  • ಜೂನ್ 15- ಭೂಗರ್ಭಶಾಸ್ತ್ರ
  • ಜೂನ್ 16- ಕನ್ನಡ

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ