Breaking News

ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ…ರಮೇಶ ಜಾರಕಿಹೊಳಿ ವ್ಯಂಗ್ಯ

Spread the love

 

ಗೋಕಾಕ್‍ನಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಮೋಸ್ಟ್ ವೆಲ್‍ಕಮ್ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಗ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

ಶನಿವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕನಿಂದ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್ ಅಂತಾ ಹೇಳಿದ್ದೇನೆ. ಇನ್ನು ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ, ಅದಕ್ಕೆ ಹೀಗೆ ಮಾತಾನಡುತ್ತಿದ್ದಾರೆ. ಔಟ್ ಆಪ್ ಮೈಂಡ್ ಆದರೆ ಬಸ್ ಸ್ಟಾಂಡ್‍ನಲ್ಲಿ ಹುಡಕಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಒಟ್ಟಾರೆ ಇಷ್ಟು ದಿನ ಇಬ್ಬರ ನಡುವೆ ತಣ್ಣಗಾಗಿದ್ದ ವಾಕ್ಸಮರ ಮತ್ತೆ ಆರಂಭವಾಗಿದ್ದು. ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಕಾಯ್ದು ನೋಡಬೇಕಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ