Breaking News

ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ: ಲಕ್ಷ್ಮಣ ನಿಂಬರಗಿ

Spread the love

ಬೆಳಗಾವಿ: ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಈ ತರಬೇತಿಗೆ ಸೇರಬಯಸುವವರು ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಬೆಳಗಾವಿ ಪೊಲೀಸ್ ಅಧೀಕ್ಷಕರ (ಸಶಸ್ತ್ರ) ಕಚೇರಿಗೆ ಸಲ್ಲಿಸಬೇಕು.

ಅರ್ಜಿ ವಿತರಣಾ ಸ್ಥಳ: ಪೊಲೀಸ್ ಉಪಾಧೀಕ್ಷಕರವರ ಕಛೇರಿ ಅಥಣಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ, ರಾಮದುರ್ಗ.

ಅರ್ಜಿ ವಿತರಣೆ ಪ್ರಾರಂಭ ದಿನಾಂಕ: 15/02/2021.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20/02/2021.

ಪೊಲೀಸ್ ಇನ್ಸ್ ಪೆಕ್ಟರ್: 9480804102

ಸಹಾಯಕ ಪೊಲೀಸ್ ಉಪಾಧೀಕ್ಷಕರು. ಮೊ: 9916560098


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ