Breaking News

ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ ಲಕ್ಷ್ಮಣ ಸವದಿ

Spread the love

ಬೆಳಗಾವಿ: ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಮಾನ್ಯ ಸಹ ಸಂಘ ಚಾಲಕರಾದ ಅರವಿಂದ ದೇಶಪಾಂಡೆ ಜಿ. ತಾಲೂಕು ಕಾರ್ಯವಾಹರಾದ ಸಂಜಯ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ