Breaking News

“ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ

Spread the love

ಕಿತ್ತೂರು: “ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಸಮೀಪದ ಅಂಬಡಗಟ್ಟಿ ಗ್ರಾಮದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಮಗಳಿಗೆ ಇನ್ನೂ ರಾಜಕೀಯ ಅನುಭವದ ಕೊರತೆ ಇದೆ. ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆಂಬುದು ಊಹಾಪೋಹ. ಈಗಲೇ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ಸತೀಶ ಸ್ಪಷ್ಟಪಡಿಸಿದರು.

“ಈಗಾಗಲೇ ತಿಳಿಸಿರುವಂತೆ ಉಪಚುನಾವಣೆಗೆ ಪಕ್ಷದಿಂದ ಮೂವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ. ಹೈಕಮಾಂಡ್ ಸೂಚಿಸಿದವರು ಅಭ್ಯರ್ಥಿಯಾಗಲಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ