Breaking News
Home / Uncategorized / ನಟ ಸುಶಾಂತ್ ಸಹೋದರಿಗೆ ಸಂಕಷ್ಟ: FIR ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ..!

ನಟ ಸುಶಾಂತ್ ಸಹೋದರಿಗೆ ಸಂಕಷ್ಟ: FIR ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ..!

Spread the love

ಸುಶಾಂತ್ ಸಿಂಗ್ ರಜಪೂತ್ ಸಹೋದರಿ ವಿರುದ್ಧ ದಾಖಲಿಸಲಾಗಿದ್ದ ಎಫ್ ಐಆರ್ ರದ್ದಾತಿಗೆ ಬಾಂಬೆ ಹೈಕೋರ್ಟ್‌ ನಕಾರ ಸೂಚಿಸಿದ್ದು, ಸುಶಾಂತ್‌ ಸಹೋದರಿ ಪ್ರಿಯಾಂಕ ಸಿಂಗ್ʼಗೆ ಸಂಕಷ್ಟ ಎದುರಾಗಿದೆ.

ಅಂದ್ಹಾಗೆ, ಪ್ರಿಯಾಂಕ ಸಿಂಗ್ ವಿರುದ್ಧ ಸುಶಾಂತ್‌ ಸಿಂಗ್‌ ರಜಪೂತ್ ಅವ್ರ ಗೆಳತಿ ರಿಯಾ ಚಕ್ರವರ್ತಿ ದೂರು ದಾಖಲಿಸಿದ್ದರು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐಆರ್‌ ರದ್ದುಗೊಳಿಸಲು ಬಾಂಬೆ ಒಪ್ಪಿಗೆ ಸೂಚಿಸಿಲ್ಲ.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ