Breaking News

ಜಾತಿ ನಿಂದನೆ ಆರೋಪದ ಮೇಲೆ ಯುವರಾಜ್ ಸಿಂಗ್ ವಿರುದ್ಧ ಎಫ್‌ಐಆರ್

Spread the love

ಚಂಡೀಗಢ : 2020 ರಲ್ಲಿ ಇನ್ ಸ್ಟಾ ಗ್ರಾಮ್ ಲೈವ್ ವೇಳೆ ಯುವರಾಜ್ ಸಿಂಗ್ ದಲಿತರ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂಬ ಆರೋಪದ ಮೇಲೆ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ .

ವಕೀಲರೊಬ್ಬರು ನೀಡಿರುವ ದೂರಿನ ಪ್ರಕಾರ, ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಬಗ್ಗೆ ಮಾತನಾಡುವ ವೇಳೆ ಯುವರಾಜ್ ಸಿಂಗ್ ಜಾತಿ ನಿಂದನೆ ಪದ ಬಳಸಿದ್ದಾರೆ ಎಂದು ಹೇಳಿದ್ದು, ಈ ಸಂಬಂಧ ಹನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ