Breaking News

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

Spread the love

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ.

ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ನಟ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ