Breaking News

ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

Spread the love

ಮಂಗಳೂರು: ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ಅವರ ಎ.ಜೆ.ಆಸ್ಪತ್ರೆ, ವೈ.ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರು ಹಾಗೂ ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಸೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ