Breaking News
Home / Uncategorized / ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ

ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ

Spread the love

ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ.

ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ