Breaking News

ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ 40 ಕೆ.ಜಿ ಚಿನ್ನ, ವಜ್ರ ಪತ್ತೆ..!

Spread the love

ಮಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ಮಾಲೀಕರ ಮನೆಯಲ್ಲಿ ಬ್ಬರೋಬ್ಬರಿ 40 ಕೆ.ಜಿ ಚಿನ್ನ, ವಜ್ರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ರಾಜ್ಯದ ವಿವಿಧ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದು, ಇನ್ನೂ ಕೂಡ ಶೋಧ ಮುಂದುವರೆದಿದೆ. ಈ ನಡುವೆ ಮಂಗಳೂರಿನ ಎ.ಜೆ ಆಸ್ಪತ್ರೆ, ಯನಮರಸ್ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಸೇರಿದಂತೆ ಪ್ರತಿಷ್ಠಿತ ಮೆಡ್ಇಕಲ್ ಕಾಲೇಜಿನ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅಪಾರ ಪ್ರಮಾಣದ ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the loveಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ