Breaking News

ನಾವು ಎಚ್ಚರಿಕೆ ವಹಿಸ್ಬೇಕು ಇಲ್ಲವಾದ್ರೆ ಲಾಕ್‌ಡೌನ್ ಮಾಡುವ‌ ಸ್ಥಿತಿ ಬರಬಹುದು: ಬಿಬಿಎಂಪಿ ಆಯುಕ್ತ

Spread the love

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ಇಲ್ಲಿ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್.‌ ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ.

ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ನಮಗೂ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ