Breaking News

ಸರ್ಕಾರಿ ಬಸ್ ಮರಕ್ಕೆ ಗುದ್ದಿ 40ಕ್ಕೂ ಹೆಚ್ಚು ಜನರಿಗೆ ಗಾಯ.

Spread the love

ಗೋಕಾಕ – ರಸ್ತೆ ಮಧ್ಯೆ ಭೀಕರ ಅಫಘಾತ ಗೋಕಾಕ ಧಿಂದ ಹೋರಾಟ ಬಸ ಪಾಚಾಪೂರ್ ಹಾಗೂ ಗೊಡಚಿನ್ ಮಲಕಿ ಮಾರ್ಗದಿಂದ ಬೆಳಗಾವಿ ಕಡೆಗೆ ಬರುತ್ತಿರುವ ಬಸ ಪಾಟ ಕಟ್ ಆಗಿದೆ ಎಂದು ಅಲ್ಲಿರುವ ಸಾರ್ವಜನಿಕರಿಂದ ಕೇಳಿ ಬರ್ತಿದೆ..

ಇನ್ನೂ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚಿನ ಜನ ಪ್ರಯಾಣಿಕರು ಸಂಚರಿಸುತ್ತಿದ್ದು ವಯೋವೃದ್ಧರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಇದ್ದರೂ,

ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಗಾಯವಾದ ಜನರನ್ನ ಆಂಬ್ಯುಲೆನ್ಸ್ ಮೂಲಕ ಗೋಕಾಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ