Breaking News

2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ

Spread the love

ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, ‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ ಸಹಿಸಿಕೊಳ್ಳೊಕೆ ಆಗುತ್ತಾ? ಅದಕ್ಕೆ ಇನ್ನೆರೆಡು ವರ್ಷದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರ್ತಿವಿ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೋಡ್ತಿವಿ. ಎಷ್ಟು ದುಡ್ಡು ಬೇಕಾದ್ರು ಖರ್ಚಾಗಲಿ. ಇದ್ರಲ್ಲಿ ಯಾವುದೇ ಅನುಮಾನ ಇಲ್ಲ. 100 ಪರ್ಸೆಂಟ್‌ ವಿ ವಿಲ್‌ ಕಮ್‌ ಬ್ಯಾಕ್‌’ ಎಂದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ