Breaking News

ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

Spread the love

ಬೆಂಗಳೂರು: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರುತ್ತಿದೆ. ಕಳೆದ 52 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ.

ದೇಶದಲ್ಲಿ ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 93.61 ರೂ., ಡೀಸೆಲ್ 85.84 ರೂ. ಇದೆ.

ಮುಂಬೈ- ಪೆಟ್ರೋಲ್ 97 ರೂ., ಡೀಸೆಲ್ 88.06 ರೂ., ಜೈಪುರ – ಪೆಟ್ರೋಲ್ 97.10 ರೂ., ಡೀಸೆಲ್ 89.44 ರೂ, ಚೆನ್ನೈ- ಪೆಟ್ರೋಲ್ 92.59 ರೂ., ಡೀಸೆಲ್ 85.98 ರೂ., ಕೋಲ್ಕತ್ತಾ- ಪೆಟ್ರೋಲ್ 91.78 ರೂ. ಆಗಿದೆ.

ದೆಹಲಿಯಲ್ಲಿ ಪೆಟ್ರೋಲ್ 90.58 ರೂ., ಡೀಸೆಲ್ 80.97 ರೂ. ಇದ್ದರೆ ಲಕ್ನೋದಲ್ಲಿ ಪೆಟ್ರೋಲ್ 88.86 ರೂ., ಡೀಸೆಲ್ 81.35 ರೂ. ಆಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ