Breaking News

ವೈರಲ್ ಆಯ್ತು ಕೆ. ಎಲ್. ರಾಹುಲ್ ಹಾಗೂ ನಟಿ ಆಶಿಕಾ ರಂಗನಾಥ್ ಫೋಟೋ

Spread the love

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ ಕೆ.ಎಲ್. ರಾಹುಲ್ ಹಾಗೂ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಆಶಿಕಾ ರಂಗನಾಥ್ ಫ್ಯಾನ್ಸ್ ಪೇಜ್ ಗಳಲ್ಲಿ ಈ ಫೋಟೋ ಶೇರ್ ಆಗಿದೆ. ಕೆ.ಎಲ್. ರಾಹುಲ್ ಅವರನ್ನು ಭೇಟಿ ಮಾಡಿದಾಗ ಆಶಿಕಾ ರಂಗನಾಥ್ ಈ ಫೋಟೋ ತೆಗೆಸಿಕೊಂಡಿದ್ದಾರೆ.

ಕೆ.ಎಲ್. ರಾಹುಲ್ ಟೀಮ್ ಇಂಡಿಯಾದ ಅತ್ಯುತ್ತಮ ಆಟಗಾರರಾದರೆ, ನಟಿ ಆಶಿಕಾ ರಂಗನಾಥ್ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿಯಾಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ