Breaking News

ಟ್ರಾಫಿಕ್​ ಪೊಲೀಸರು ದಂಡ ಹಾಕಿದ್ದಾರೆ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ.: ವಿವೇಕ್​ ಒಬೆರಾಯ್​

Spread the love

ಮುಂಬೈ : ಮಾಸ್ಕ್​ ಧರಿಸದೇ ಬೈಕ್​ ರೈಡ್​ ಮಾಡಿದ್ದಕ್ಕೆ ಮುಂಬೈ ಪೊಲೀಸರು ದಂಡ ಹಾಕಿದ್ದಾರೆ. ಟ್ರಾಫಿಕ್​ ಪೊಲೀಸರು ಅವರ ಕೆಲಸ ಮಾಡಿದ್ದಾರೆ ಎಂದು ನಟ ವಿವೇಕ್​ ಒಬೆರಾಯ್​ ಹೇಳಿದ್ದಾರೆ. ಮುಂಬೈ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ. ಅವರು ಸುರಕ್ಷತೆ ಬಹಳ ಮುಖ್ಯ ಎಂಬುದನ್ನ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಹಿನ್ನೆಲೆ ವಿವೇಕ್​ ಸುರಕ್ಷಿತವಾಗಿರಿ, ಮಾಸ್ಕ್​ ಧರಿಸಿ, ಹೆಲ್ಮೆಟ್​ ಹಾಕಿ ಎಂದು ಟ್ವೀಟ್​ ಮಾಡಿದ್ದಾರೆ. ವಿವೇಕ್​ ಪತ್ನಿ ಪ್ರಿಯಾಂಕಾ ಜತೆ ಹರ್ಲೆ ಡೇವಿಡ್ಸನ್​ ಬೈಕ್​ನಲ್ಲಿ ಮಾಸ್ಕ್​ ಹಾಗೂ ಹೆಲ್ಮೆಟ್​ ಇಲ್ಲದೇ ಪ್ರಯಾಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಟ್ರಾಫಿಕ್​ ಪೊಲೀಸರು​ 500 ರೂ ದಂಡ ವಿಧಿಸಿದ್ದರು. ಈ ಹಿನ್ನೆಯ ನಟ ವಿವೇಕ್​ ಒಬೆರಾಯ್​ ಈ ಪ್ರತಿಕ್ರಿಯೆ ನೀಡಿದ್ದಾರೆ.


Spread the love

About Laxminews 24x7

Check Also

ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ

Spread the love ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ