ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ ಬೆಳಗ್ಗೆ ಸಭೆ ಸೇರಲಿದೆ.
ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.
ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.
Laxmi News 24×7