ಬೆಳಗಾವಿ – ಇಲ್ಲಿಯ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಫೆ.28ರಂದು ರನ್ನೋತ್ಸವ ಕಾರ್ಯಕ್ರಮ ಆಯೋಜಿಸಿದೆ.
ಅಂದು ಬೆಳಗ್ಗೆ 5.30ಕ್ಕೆ ಸಿಪಿಎಡ್ ಮೈದಾನದಿಂದ ರನ್ನೋತ್ಸವ ಆರಂಭವಾಗಲಿದೆ. 21 ಕಿಮೀ, 10 ಕಿಮೀ ಮತ್ತು 5 ಕಿಮೀ ದೂರದ ಓಟ ಆಯೋಜಿಸಲಾಗಿದೆ.
ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಎನ್ನುವ ಸಂದೇಷದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.