Breaking News

ಕೈಯಲ್ಲಿ ತಲ್ವಾರ್ ಹಿಡಿದು ಬರ್ತ್ ಡೇ ಆಚರಣೆ

Spread the love

ಬೆಳಗಾವಿ – ಇಲ್ಲಿಯ ಶಾಲಾ ಆವರಣವೊಂದರಲ್ಲಿ  ಬರ್ತ್ ಡೇ ಆಚರಣೆ ನಡೆದಿದ್ದು, ವಿಡೀಯೋ ವೈರಲ್ ಆಗಿದೆ.

ವಿಜಯನಗರ (ಹಿಂಡಲಗಾ) ಶಾಲಾ ಆವರಣದಲ್ಲಿ ಬುಧವಾರ ರಾತ್ರಿ ಸ್ಥಳೀಯ ಮುಖಂಡ ಜ್ಯೋತಿಬಾ (ಮುತ್ತುರಾಜ್) ಎನ್ನುವವರ ಬರ್ತ್ ಡೇ ಆಚರಿಸಲಾಗಿದೆ. ಜೆ ಬಾಸ್ ಎಂದೂ, ಜ್ಯೋತಿಬಾ ಅಣ್ಣಾ ಎಂದು ಬ್ಯಾನರ್ ಹಾಕಿಕೊಂಡು ಜೋರಾದು ಸಂಗೀತ, ನೃತ್ಯದೊಂದಿಗೆ ಬರ್ತ್ ಡೇ ಪಾರ್ಟಿ ನಡೆದಿದೆ. ನೂರಾರು ಜನರು ಸೇರಿ ಕುಣಿದು ಕುಪ್ಪಳಿಸಿ ಬರ್ತ್ ಡೇ ಆಚರಿಸಿದ್ದು, ಕೈಯಲ್ಲಿ ತಲ್ವಾರ್ ಹಿಡಿದು ಕುಣಿಯುತ್ತಿರುವ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಲಾ ಆವರಣದಲ್ಲಿ ಬರ್ತ್ ಡೇ ಆಚರಿಸಲು ನಿಯಮಾವಳಿ ಪ್ರಕಾರ ಅವಕಾಶವಿಲ್ಲ. ಜೊತೆಗೆ ತಲ್ವಾರ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಕುಣಿಯುವುದು ಕೂಡ ಕಾನೂರು ಬಾಹಿರ. ಆದರೆ ಈ ವಿಡೀಯೋಗಳು ಎಲ್ಲೆಡೆ ಹರಿದಾಡುತ್ತಿದ್ದು, ಪೊಲೀಸರು ಮತ್ತು ಶಿಕ್ಷಣ ಇಲಾಖೆ ಯಾವ ರೀತಿಯ ಕ್ರಮಕ್ಕೆ ಮುಂದಾಗಲಿದೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ