Breaking News

ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್:‌ ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಸೇರಿಸಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ. ಈ ಮಧ್ಯೆ ರಾಜ್ಯ ಸರ್ಕಾರ ಶಾಕ್ ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್‌ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.

ಹೌದು, ಸರ್ಕಾರದ ನಿಲುವನ್ನ ಧರಣಿ ನಿರತ ಮುಖಂಡರಿಗೆ ತಿಳಿಸಿದ್ದು, ನೀವು ಪಟ್ಟು ಕದಿಲಿಸದೇ ಈ ರೀತಿ ಹೋರಾಟ ಮಾಡಿದ್ರೆ ಪ್ರಯೋಜನೆ ಇಲ್ಲ. ಹೋರಾಟ ವ್ಯರ್ಥ ಪ್ರಯತ್ನವಾಗಲಿದೆ. ಸಧ್ಯಕೆ ಮೀಸಲಾತಿ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ‘ ನಾವು ಹೋರಾಟ ಮಾಡುವುದು ನಮ್ಮ ಕರ್ತವ್ಯ. ನಮ್ಮ ಹೋರಾಟ ಮುಂದುವರೆಯುತ್ತೆ. ಅವ್ರಿಗೆ ಕರುಣೆ ಬಂದಾಗ ಮೀಸಲಾತಿ ನೀಡಲಿ’ ಎಂದಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ