Breaking News

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Spread the love

ನವದೆಹಲಿ: ತೈಲ ಕಂಪೆನಿ ಇಂಡಿಯನ್ ಆಯಿಲ್ ಕಂಪೆನಿಯು ಫೆಬ್ರವರಿಯಲ್ಲಿ ಮೂರನೇ ಸಲ ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ಮಾಡಿದೆ.

ಪ್ರತೀ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 769ರಿಂದ 794ಕ್ಕೆ ಏರಿಕೆ ಮಾಡಿದೆ. ಇದಕ್ಕೆ ಮೊದಲು ಫೆಬ್ರವರಿ 4 ಮತ್ತು 14ರಂದು ಬೆಲೆ ಏರಿಕೆ ಮಾಡಲಾಗಿತ್ತು.

ಡಿಸೆಂಬರ್ ನಲ್ಲಿ ಕೂಡ ಎರಡು ಸಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಂಪೆನಿಯು ತಿಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ