ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು.
ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ ಮುಖ್ಯಮಂತ್ರಿಯವರದು ಎಂದರು.
Laxmi News 24×7