Breaking News

6 ವರ್ಷದ ಬಾಲಕಿಯ ಮೇಲೆ 60 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಯತ್ನ :

Spread the love

ಕೋಲಾರ : ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ 60 ವರ್ಷಯ ವೃದ್ಧರೊಬ್ಬರು ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಲ್ಲಿ 6 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ನಿನ್ನೆ 60 ವರ್ಷದ ತಿಮ್ಮಪ್ಪ ಎಂಬುವರು ಅತ್ಯಾಚಾರ ಎಸಗಲು ಯತ್ನಿಸಿದ್ದಾಗಿ ತಿಳಿದು ಬಂದಿದೆ.

 

ಆರೋಪಿ ತಿಮ್ಮಪ್ಪ ಅವರ ಪುತ್ರ ಕುಮಾರ್ ಎಂಬುವರು ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಕೂಡ ಹಾಕಿದ್ದರು ಎನ್ನಲಾಗಿದೆ. ಇದರ ನಡುವೆಯೂ, ಬಾಲಕಿಯ ಪೋಷಕರು ಹಾಗೂ ಸಮುದಾಯದ ಮುಖಂಡರು ಆರೋಪಿಯ ವಿರುದ್ಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇಂತಹ ದೂರು ದಾಖಲಿಸಿಕೊಂಡಿರುವಂತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ