Breaking News

ಹುಟ್ಟುಬ್ಬದ ಸಂಭ್ರಮದಲ್ಲಿರುವ ‘ರಾಜಾಹುಲಿ’ಯನ್ನು ಕೊಂಡಾಡಿದ ಮೋದಿ, ಷಾ

Spread the love

ಬೆಂಗಳೂರು, ಫೆ.27 (ಪಿಟಿಐ)- ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 78ನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಸ್ವಾಗತಿಸಿ, ಜನ್ಮದಿನದ ಶುಭಾಶಯವನ್ನು ಕೋರಿದರು.

ಶನಿವಾರ ಟ್ವೀಟರ್‍ನಲ್ಲಿ ಪ್ರಧಾನಿ ಅವರು, ಕರ್ನಾಟಕ ಸಿಎಂ-ಬಿಎಸ್‍ವೈಬಿಜೆಪಿ ಜೀ ಅವರ ಜನ್ಮದಿನದಂದು ಶುಭಾಶಯ. ಯಡಿಯೂರಪ್ಪ ಅವರು ನಮ್ಮ ಒಬ್ಬ ಅನುಭವಿ ನಾಯಕರಲ್ಲೊಬ್ಬರು, ಬಡವರ ಏಳಿಗೆ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ