Breaking News

ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

Spread the love

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ  ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾಳೆ ಎನ್ನುವ ಆರೋಪ ಹೊರಿಸಲಾಗಿದೆ. ಈ ಕುರಿತು ಜನರು ಪೊಲೀಸ್ ದೂರು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಕಪ್ಪುಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆ ವಂಚಿಸಿದ್ದಾಳೆ ಎನ್ನಲಾಗಿದೆ.  ವಿದ್ಯಾರ್ಥಿ ಲೋನ್, ಸೈಟ್ ಹೋಮ್, ಹೋಮ್ ಲೋನ್ ಸೇರಿದಂತೆ ವಿವಿಧ ಬಗೆಯ ಲೋನ್ ಗಳನ್ನು ಕೊಡಿಸುವುದಾಗಿ ಹೇಳಿ ಸಾಮಾನ್ಯ ಜನರಿಗೆ ವಂಚಿಸಿದ್ದು, ಇದೀಗ ಮೋಸಹೋದ ನೂರಾರು ಜನರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ