Breaking News

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

Spread the love

ಜಯಪುರ : ಬಿಎಟಿಸಿ ಬಸ್ ದರ ಹೆಚ್ಚಳದ ನಂತ್ರ, ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ, ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

 

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ