Breaking News

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…

Spread the love

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ.

ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ.

ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ.

ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.22 ರೂಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 86.37 ರೂ ಗೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಪೆಟ್ರೋಲ್ ದರ 97.57 ಏರಿಕೆಯಾಗಿದ್ದು, ಡೀಸೆಲ್ ದರ 15 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 88.60 ರೂ. ಗೆ ಏರಿಕೆಯಾಗಿದೆ.

ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ 93.11 ರೂಗೆ ಮತ್ತು ಡೀಸೆಲ್ 86.45 ರೂಗೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ 91.35 ರೂ.ಗೆ ಮತ್ತು ಡೀಸೆಲ್ 84.35 ರೂಗೆ ಏರಿಕೆಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ