Breaking News
Home / ರಾಜ್ಯ / ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

Spread the love

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ ಬೆಲೆ 67,500 ರೂ. ಗೆ ಇಳಿಕೆಯಾಗಿದ

ದೇಶದಲ್ಲೂ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ನಿನ್ನೆ 45,740 ರೂ. ಇದ್ದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 45,730 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,740 ರೂ.ಇದ್ದದ್ದು, ಇಂದು 46,730 ರೂ. ಆಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ