Breaking News

ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧ

Spread the love

ನವದೆಹಲಿ: ಮಾರ್ಚ್ 31ರ ತನಕ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಆದೇಶಿಸಿದೆ.

ಕಳೆದ ವರ್ಷ ಮಾರ್ಚ್ 23ರ ಬಳಿಕ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರವನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಈಗ ಮಾರ್ಚ್ 31ರ ತನಕ ಮುಂದುವರಿಸಿದೆ ಎಂದು ಡಿಜಿಸಿಎ ತಿಳಿಸಿದೆ.

ವಿಶೇಷ ವಿಮಾನ ಹಾಗೂ ಸರಕು ಸಾಗಾಣೆಗೆ ಈ ನಿಷೇಧ ಅನ್ವಯ ಆಗಲ್ಲ. ನಿಗದಿತ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಡಿಜಿಸಿಎ ಹೇಳಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ