ಬೆಂಗಳೂರು.
ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ ಅರಭಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು.
ಕೆಎಂಎಫ್ನ ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.
Laxmi News 24×7