Breaking News

ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ

Spread the love

ಚಾಮರಾಜನಗರ: ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರದ ಬಳಿ ನಿನ್ನೆ ನಡೆದಿದೆ.

ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ 26 ವರ್ಷದ ತಯ್ಯಿಬ್ ಸಾವನ್ನಪ್ಪಿದ ಯುವಕನಾಗಿದ್ದು, ವೀಲಿಂಗ್ ಮಾಡುತ್ತಿದ್ದಾಗ ಕೆಳಕ್ಕೆ ಬಿದ್ದು ತಯ್ಯಿಬ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇನ್ನು ಬೈಕ್​​ನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ