Breaking News

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

Spread the love

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.

 

ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

Spread the love ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ