Breaking News

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

Spread the love

ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದರು . ಮಿಥುನ್ ಚಕ್ರವರ್ತಿ ಪ.ಬಂಗಾಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ .


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ