Breaking News

ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY

Spread the love

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

* ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
* ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ
* ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ
* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್
* ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ
* ಎಲಿವೇಟ್ ವುಮನ್ ಎಂಟರ್ ಪ್ರನ್ಯೂರ್ ಶಿಪ್ ಯೋಜನೆ ಜಾರಿಗೆ ಕ್ರಮ


Spread the love

About Laxminews 24x7

Check Also

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

Spread the loveಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ