Breaking News

ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್

Spread the love

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ.

ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ