Breaking News
Home / Uncategorized / ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

Spread the love

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.

 


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ