ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಂತಹ ಪರಿಸ್ಥಿತಿ ಬಾರದಿರಲಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಆ ಪರಿಸ್ಥಿತಿ ಬಾರದಂತೆ ಸಿಎಂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಿನ ಲಸಿಕೆ ನೀಡುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.
Laxmi News 24×7