Breaking News

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

Spread the love

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ ಚಿಂತನದಾಸೋಹ ಬಸವರಾಜ ಹೊಸೂರ ಇವರಿಂದ ಜರುಗಲಿದೆ. ಸಿದ್ದಲಿಂಗೇಶ್ವರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಐಕ್ರಮ ಜರುಗಲಿದೆ. ಹಣಮಂತ ದಾಸರ.ಗಂಗಾಧರ ಕುಂಬಾರ ಇವರಿಂದ ಸಂಗೀತ ಸೇವೆ ನಡೆಯಲಿದೆ. ಭಕ್ತಾಧಿಗಳು ಪಾಲ್ಗೊಳ್ಳಲು ಕೋರಲಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ