Breaking News

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ಈ ತಿಂಗಳೊಳಗೆ ಪ್ರಯಾಣಿಕ ರೈಲುಗಳ ಸಂಚಾರ ಆರಂಭ

Spread the love

ನವದೆಹಲಿ: ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಈ ತಿಂಗಳೊಳಗೆ ಶೇಕಡ 85ರಷ್ಟು ಪ್ರಯಾಣಿಕ ರೈಲುಗಳ ಕಾರ್ಯಾರಂಭ ಮಾಡಲಿವೆ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಸದ್ಯ ಉಪನಗರ ರೈಲುಗಳ ಪೈಕಿ ಶೇಕಡ 95ರಷ್ಟು ರೈಲುಗಳು ಸಂಚಾರ ಆರಂಭಗೊಂಡಿದ್ದು, ಶೇ 75ರಷ್ಟು ಮೇಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು ಓಡಾಡುತ್ತಿವೆ. ಈ ಪ್ರಮಾಣವನ್ನ ಶೀಘ್ರವೇ ಶೇಕಡ 85ರಷ್ಟು ಹೆಚ್ಚಿಸಲಾಗುವುದು’ ಎಂದರು.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ