Breaking News

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

Spread the love

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ.

ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ.

ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ