Breaking News

ಆ. 1ರಂದು ನೀಟ್‌ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ

Spread the love

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ.

ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ