Breaking News

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ

Spread the love

ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ.

ವಿಜಯಪುರಕ್ಕೆ ತೆರಳಿದ ಟೀಂ‌ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ.

ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸಹೋದರರಿಬ್ಬರು ಹ್ಯಾಕರ್ ಗಳೆಂದು ಬಹಿರಂಗಗೊಂಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ