Breaking News

ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.

Spread the love

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ಎಂ.ವಿ. ನಾಗರಾಜ್ ಮೂಲಕ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಿಡಿ ಪ್ರಕರಣದ ವಿರುದ್ಧ ಮಾಜಿ ಶಾಸಕ ನಾಗರಾಜ್, ರಮೇಶ್ ಜಾರಕಿಹೊಳಿ ಪರವಾಗಿ ಲಿಖಿತ ದೂರು ದಾಖಲಿಸಿದ್ದು, ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಸಿಡಿಯಲ್ಲಿರುವುದು ತಾನಲ್ಲ ಎಂದು ಹೇಳಿರುವ ರಮೇಶ್ ಜಾರಕಿಹೊಳಿ, ವಕೀಲರ ಸಲಹೆ ಮೇರೆಗೆ ಯಾರ ವಿರುದ್ಧವೂ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈಗ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಎಫ್ಐಆರ್ ದಾಖಲಿಸಿಕೊಂಡು ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಬಹುದು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ