Breaking News

ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!

Spread the love

ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ.

ಮನೆಗೆ ಬೀಗ ಹಾಕಿದ್ದು, ನೋಟಿಸ್ ಅನ್ನು ಬಾಗಿಲಿಗೆ ಅಂಟಿಸಿದ್ದಾರೆ. ವಿಡಿಯೊ ಬಹಿರಂಗವಾಗುವುದಕ್ಕೂ ಮುನ್ನವೇ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಬೇರೆಡೆಗೆ ಹೋಗಿದ್ದಾರೆ.!


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ