Breaking News

ಹುಲಿಯೊಂದು ಹೆಬ್ಬಾವನ್ನ ಬೇಟೆಯಾಡುವ ಅಪರೂಪದ ದೃಶ್ ಕ್ಯಾಮರಾದಲ್ಲಿ ಸೆರೆ

Spread the love

ಮೈಸೂರು: ಹುಲಿಯೊಂದು ಹೆಬ್ಬಾವನ್ನ ಬೇಟೆಯಾಡುವ ಅಪರೂಪದ ದೃಶ್ಯ ನಾಗರಹೊಳೆಯ ಕಬಿನಿ ಭಾಗದಲ್ಲಿ ಸಫಾರಿ ಮಾಡುತ್ತಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಾಮಾನ್ಯವಾಗಿ ಹೆಬ್ಬಾವುಗಳು ಆನೆ, ಸಿಂಹದಂತಹ ದೈತ್ಯ ಪ್ರಾಣಿಗಳನ್ನ ಸಲೀಸಾಗಿ ಬೇಟೆಯಾಡುತ್ತದೆ. ಹೆಬ್ಬಾವಿನ ಬಿಗಿ ಹಿಡಿತಕ್ಕೆ ಸಿಲುಕಿದ ಪ್ರಾಣಿಗಳು ಅಲ್ಲಿಂದ ಹೊರಬರಲಾಗದೇ ಅವುಗಳಿಗೆ ಆಹಾರವಾಗಿಬಿಡುತ್ತದೆ. ಆದರೆ ಇಲ್ಲಿ ಹುಲಿಯೊಂದು ತಾನೇ ಬಂದು ಮಲಗಿದ್ದ ಹೆಬ್ಬಾವನ್ನ ಬೇಟೆಯಾಡಿರೋದೆ ವಿಶೇಷ ಎನ್ನಲಾಗಿದೆ.

ಈ ಹಿಂದೆ ಹಾವು ಮಲಗಿರುವುದನ್ನ ನೋಡಿ ಹುಲಿ ಹೆದರಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ನಾಗರಹೊಳೆಯಲ್ಲಿ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ