Breaking News

ಬೆಳಗಾವಿ ಶಿವಸೇನೆ ಕಚೇರಿ ಮುಚ್ಚಲು ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಸದಸ್ಯರಿಂದ ಡಿಸಿ ಗೆ ಮನವಿ

Spread the love

ಬೆಳಗಾವಿ: ಬೆಳಗಾವಿಯಲ್ಲಿರುವ ಶಿವಸೇನೆ ಕಚೇರಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸದಸ್ಯರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶಿವಸೇನೆ ಬೋರ್ಡ್ ಹೊಂದಿರೋ ವಾಹನವನ್ನು ಜಪ್ತಿ ಮಾಡಬೇಕು ಹಾಗೂ ನಗರದಲ್ಲಿರುವ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯಿಸಿದರು.

ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು, ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ, ನಿರಂತರವಾಗಿ ನಾಡವಿರೋಧಿ ಚಟುವಟಿಕೆ ನಡೆಸುವ ಶಿವಸೇನೆಗೆ ಬೆಳಗಾವಿಯಲ್ಲಿ ಕಚೇರಿ ಮುಂದುವರೆಸಲು ಅನುಮತಿ ನೀಡಬಾರದು ಎಂದು ಸಂಘಟನೆಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ