Breaking News

Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?

Spread the love

ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ…

ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30

ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ.

ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಸ ಪ್ರಕಟವಾಗಲಿದೆ.

ಬಸವಕಲ್ಯಾಣ ಮತ್ತು ಮಸ್ಕಿ ಚುನಾವಣೆ ಸಹ ಏಪ್ರಿಲ್ 17ರಂದೇ ನಡೆಯಲಿದೆ.

ಸುರೇಶ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ಖಾಲಿಯಾಗಿತ್ತು.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ