Breaking News

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

Spread the love

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ.

ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ.

ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ